ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ ಹಿನ್ನಲೆ: ನಾಳೆ ಹೈವೇ ಮುಖ್ಯ ಇಂಜಿನಿಯರ್ ಭೇಟಿ, ಪರಿಶೀಲನೆ
ಶಿವಮೊಗ್ಗ: ಸಾಗರದ ನಗರದ ಬಿಹೆಚ್ ರಸ್ತೆಯ ಹೈವೇ ಅಗಲೀಕರಣ ಕಾಮಗಾರಿ ಕಳಪೆಯಿಂದ ಕೂಡಿದೆ ಎಂಬುದಾಗಿ ಹಿರಿಯ ಪತ್ರಕರ್ತ ಮಹೇಶ್ ಹೆಗಡೆ ಅವರು ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ವರದಿ ಮಾಡಿದ್ದರು. ಈ ವರದಿಯ ಫಲಶೃತಿ ಎನ್ನುವಂತೆ ನಾಳೆ ಹೈವೇ ಮುಖ್ಯ ಇಂಜಿನಿಯರ್ ಅವರು ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಮುಖ ರಸ್ತೆಯಾಗಿರುವಂತ ಬಿಹೆಚ್ ರಸ್ತೆಯಲ್ಲಿ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯು ಕಳಪೆಯಾಗಿದ್ದು, ಕಾಮಗಾರಿ ನಡೆಸುವ ಹಾಗೂ ಸಂಬಂಧ ಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ … Continue reading ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ ಹಿನ್ನಲೆ: ನಾಳೆ ಹೈವೇ ಮುಖ್ಯ ಇಂಜಿನಿಯರ್ ಭೇಟಿ, ಪರಿಶೀಲನೆ
Copy and paste this URL into your WordPress site to embed
Copy and paste this code into your site to embed