BREAKING: ಸಾಗರದ ‘ಗಣಪತಿ ಬ್ಯಾಂಕ್ ಚುನಾವಣೆ’ ಫಲಿತಾಂಶ ಪ್ರಕಟ: ಯಾರೆಲ್ಲ ಗೆಲುವು? ಇಲ್ಲಿದೆ ಲೀಸ್ಟ್

ಶಿವಮೊಗ್ಗ: ಇಂದು ಸಾಗರದ ಗಣಪಿತ ಬ್ಯಾಂಕ್ ನ ಆಡಳಿತ ಮಂಡಳಿಯ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ನಗರಸಭೆ ಸದಸ್ಯ ವಿ.ಶಂಕರ್ (ಮಾಸ್ಟರ್ ಶಂಕರ್), ಶ್ರೀನಿವಾಸ್ ಮೇಸ್ತ್ರಿ, ಸದಸ್ಯೆ ಮಧುಮಾಲತಿ ಸೇರಿದಂತೆ 13 ಮಂದಿ ಗೆಲುವು ಸಾಧಿಸಿರುವುದಾಗಿ ತಿಳಿದು ಬಂದಿದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ಶ್ರೀ ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಗೆ ಆಡಳಿತ ಮಂಡಳಿ ಸದಸ್ಯರ ನೇಮಕಾತಿಗಾಗಿ ಮತದಾನ ನಡೆಯಿತು. ಸಾಗರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಂತ ಮತದಾನದಲ್ಲಿ 1500 ಷೇರುದಾರರು … Continue reading BREAKING: ಸಾಗರದ ‘ಗಣಪತಿ ಬ್ಯಾಂಕ್ ಚುನಾವಣೆ’ ಫಲಿತಾಂಶ ಪ್ರಕಟ: ಯಾರೆಲ್ಲ ಗೆಲುವು? ಇಲ್ಲಿದೆ ಲೀಸ್ಟ್