ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ‘ಸಾಗರ ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡ’: ಅಧ್ಯಕ್ಷ ಸಂತೋಷ್ ಕುಮಾರ್ ಅಭಿನಂದನೆ

ಶಿವಮೊಗ್ಗ: ಜಿಲ್ಲೆಯಲ್ಲಿ ನಡೆದಂತ ರಾಜ್ಯಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಾಗರ ಸರ್ಕಾರಿ ನೌಕರರ ಸಂಘದ ಡೊಳ್ಳು ಕುಣಿತ ತಂಡವು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಇಂತಹ ಸಾಧನೆ ಮಾಡಿದಂತ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡಕ್ಕೆ ಅಧ್ಯಕ್ಷ ಸಂತೋಷ್ ಕುಮಾರ್ ಎನ್ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವಂತ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಅವರು, ಶಿವಮೊಗ್ಗ ನಗರದಲ್ಲಿ ಮೇ.18, 19 ಮತ್ತು 20ರ ಇಂದಿನವರೆಗೆ … Continue reading ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ‘ಸಾಗರ ಸರ್ಕಾರಿ ನೌಕರರ ಡೊಳ್ಳು ಕುಣಿತ ತಂಡ’: ಅಧ್ಯಕ್ಷ ಸಂತೋಷ್ ಕುಮಾರ್ ಅಭಿನಂದನೆ