ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ
ಶಿವಮೊಗ್ಗ: ಶಾಸಕ ಗೋಪಾಲಕೃಷ್ಣ ಬೇಳೂರು ಅವರು ತಮ್ಮ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ, ಡಿಸಿಎಂ ಅವರ ಅನುದಾನದಡಿ ಈಗಾಗಲೇ 100 ಕೋಟಿ ಅನುದಾನವನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದರು. ಈಗ ಮುಂದುವರೆದು ಸಾಗರ, ಹೊಸನಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿವೃದ್ಧಿ ಪರ್ವಕ್ಕೆ ನಾಂದಿ ಹಾಡಿದ್ದಾರೆ. ಸುಮಾರು 1 ಕೋಟಿಯನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಮಂಜೂರಾತಿಯನ್ನು ಪಡೆದಿದ್ದಾರೆ. ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ 2025-26ನೇ ಸಾಲಿನ ಉಳಿಕೆ ಅನುದಾನದಡಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ … Continue reading ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ
Copy and paste this URL into your WordPress site to embed
Copy and paste this code into your site to embed