ಜೂನ್ 5 ರಿಂದ 7ರವರೆಗೆ ‘ಸಾಗರ ಲಯನ್ಸ್ ಕ್ಲಬ್‌’ನಿಂದ ಹಲಸು, ಮಾವಿನ ಮೇಳ ಆಯೋಜನೆ: ಅಧ್ಯಕ್ಷ ಡಾ.ಪ್ರಸನ್ನ

ಶಿವಮೊಗ್ಗ: ಸಾಗರ ಲಯನ್ಸ್ ಕ್ಲಬ್, ರಾಜರತ್ನ ಹಾಗೂ ಜನಸ್ನೇಹಿ ಇವೆಂಟ್ಸ್ ಸಹಯೋಗದೊಂದಿಗೆ ಇದೇ ತಿಂಗಳ ಜೂನ್ 5, 6 ಮತ್ತು 7 ರಂದು ಸಾಗರದ ರಾಘವೇಶ್ವರ ಸಭಾಭವನದಲ್ಲಿ ಬೃಹತ್ ‘ಹಲಸು ಮತ್ತು ಮಾವಿನ ಮೇಳ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾಗರ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ. ಪ್ರಸನ್ನ ಅವರು ಪ್ರಕಟಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮೇಳದ ಸಂಪೂರ್ಣ ವಿವರಗಳನ್ನು ಹಂಚಿಕೊಂಡ ಅವರು, ​ಪ್ರತಿ ವರ್ಷದಂತೆ ಕೇವಲ ವಾಣಿಜ್ಯ ಉದ್ದೇಶಕ್ಕಾಗಿ ಮಾತ್ರವಲ್ಲದೆ, … Continue reading ಜೂನ್ 5 ರಿಂದ 7ರವರೆಗೆ ‘ಸಾಗರ ಲಯನ್ಸ್ ಕ್ಲಬ್‌’ನಿಂದ ಹಲಸು, ಮಾವಿನ ಮೇಳ ಆಯೋಜನೆ: ಅಧ್ಯಕ್ಷ ಡಾ.ಪ್ರಸನ್ನ