ಮಾ.22ರಿಂದ ಸಾಗರ ಮಹಾಗಣಪತಿ ಜಾತ್ರಾ ಮಹೋತ್ಸವ, ಅದ್ದೂರಿ ರಥೋತ್ಸವ- ಇಓ ಪ್ರಮಿಳಾ ಕುಮಾರಿ

ಶಿವಮೊಗ್ಗ: ಸಾಗರದ ಅಧಿದೇವತೆ ಎಂದೇ ಪ್ರಸಿದ್ಧವಾಗಿರುವ ಶ್ರೀ ಮಹಾಗಣಪತಿ ದೇವರ ಜಾತ್ರಾ ಮಹೋತ್ಸವವು ಈ ವರ್ಷ ಮಾರ್ಚ್ 22ರಿಂದ ಮಾರ್ಚ್ 27ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮಿಳಾ ಕುಮಾರಿ ಅವರು ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಂತ ಅವರು, ಸಾಗರದ ಮಹಾಗಣಪತಿ ದೇವರ ಜಾತ್ರಾ ಮಹೋತ್ಸವವು ಮಾರ್ಚ್ 22 ರಿಂದ 27 ರವರೆಗೆ ನಡೆಯಲಿದ್ದು, ಮಾರ್ಚ್ 19 ರಂದು ಯುಗಾದಿ ಹಬ್ಬದ ದಿನದಂದೇ ಕಂಕಣ ಸ್ಥಾಪನೆಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ ಎಂದರು. … Continue reading ಮಾ.22ರಿಂದ ಸಾಗರ ಮಹಾಗಣಪತಿ ಜಾತ್ರಾ ಮಹೋತ್ಸವ, ಅದ್ದೂರಿ ರಥೋತ್ಸವ- ಇಓ ಪ್ರಮಿಳಾ ಕುಮಾರಿ