ನ್ಯಾಯಾಧೀಶರಾಗಿ ಆಯ್ಕೆಯಾದ ಸಂಯುಕ್ತಾ, ರಕ್ಷಿತಾಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

ಶಿವಮೊಗ್ಗ: ಕಿರಿಯ ವಯಸ್ಸಿನಲ್ಲಿಯೇ ನ್ಯಾಯಾಧೀಶರಾಗಿ ಆಯ್ಕೆಯಾದಂತ ತಮ್ಮ ವಿಧಾನಸಭಾ ಕ್ಷೇತ್ರದ ಸಂಯುಕ್ತಾ ಎಸ್ ಮುಪ್ಪಾನೆ ಹಾಗೂ ರಕ್ಷಿತಾ ಅವರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನನ್ನ ಕ್ಷೇತ್ರದ ಸಾಗರ ತಾಲ್ಲೂಕಿನ ಅರಲಗೋಡು ಗ್ರಾಮ ಪಂಚಾಯ್ತಿಯ ಜೇಗಳ ಗ್ರಾಮದ ಸಂಯುಕ್ತಾ ಹಾಗೂ ಹೊಸನಗರ ತಾಲ್ಲೂಕಿನ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾಳೇಶ್ವರದ ರಕ್ಷಿತಾ.ಕೆ.ಎಸ್ ಅವರು ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಅವರ ಸಾಧನೆ ಇತರರಿಗೂ ಮಾದರಿಯಾದಂತದ್ದು ಎಂದಿದ್ದಾರೆ. ನ್ಯಾಯಾಧೀಶರಾಗಬೇಕು ಎಂಬುದು ಅನೇಕರ ಆಸೆಯಾಗಿದೆ. … Continue reading ನ್ಯಾಯಾಧೀಶರಾಗಿ ಆಯ್ಕೆಯಾದ ಸಂಯುಕ್ತಾ, ರಕ್ಷಿತಾಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ