ಸಾಗರ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕಲ್ಮನೆಯಲ್ಲಿ ನಡೆಸಿದ ‘ಜನಸಂಪರ್ಕ ಸಭೆ’ಗೆ ಭರ್ಜರಿ ರೆಸ್ಪಾನ್ಸ್!

ಶಿವಮೊಗ್ಗ: ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ ನಡೆಸಿದರು. ಈ ಜನಸಂಪರ್ಕ ಸಭೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಬರೋಬ್ಬರಿ 66ಕ್ಕೂ ಹೆಚ್ಚು ಜನರು ತಮ್ಮ ಸಮಸ್ಯೆ ಪರಿಹರಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳಿಗೆ ಸ್ಥಳದಲ್ಲೇ ಅಧಿಕಾರಿಗಳ ಮೂಲಕ ಸಮಸ್ಯೆ ಪರಿಹರಿಸುವಂತ ಕೆಲಸ ಮಾಡಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿ ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ಜನಸಂಪರ್ಕ … Continue reading ಸಾಗರ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕಲ್ಮನೆಯಲ್ಲಿ ನಡೆಸಿದ ‘ಜನಸಂಪರ್ಕ ಸಭೆ’ಗೆ ಭರ್ಜರಿ ರೆಸ್ಪಾನ್ಸ್!