ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯ ಪೌರಕಾರ್ಮಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ನಗರಸಭೆಯ ಪೌರಕಾರ್ಮಿಕ ಮೇಸ್ತ್ರಿ ಹಾಗೂ ಪ್ರಭಾರಿ ಪೌರಕಾರ್ಮಿಕ ಆರೋಗ್ಯ ಅಧಿಕಾರಿಯಾಗಿರುವ ನಾಗರಾಜ್ ಎಂಬುವವರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಹೀಗಾಗಿ ಆರೋಪಿಯನ್ನು ತಕ್ಷಣವೇ ಬಂಧಿಸುವಂತೆ ಮತ್ತು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ನಾಳೆ ನಗರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಸಾಗರ ತಾಲ್ಲೂಕು ಡಿಎಸ್ಎಸ್ ಸಂಚಾಲಕ ಲಕ್ಷ್ಮಣ್ ಸಾಗರ್ ತಿಳಿಸಿದ್ದಾರೆ. ನಾಳೆ ನಗರಸಭೆ … Continue reading ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’