‘ಸಾಗರ ಜನತೆ’ ಗಮನಕ್ಕೆ: ಶೇ.5ರಷ್ಟು ರಿಯಾಯಿತಿಯಲ್ಲಿ ‘ಆಸ್ತಿ ತೆರಿಗೆ’ ಪಾವತಿಗೆ ಅವಧಿ ವಿಸ್ತರಣೆ

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯಿಂದ 2024-25ನೇ ಸಾಲಿನ ಆಸ್ತಿ ತೆರಿಗೆ ವಾಪತಿಗೆ ನೀಡಲಾಗುತ್ತಿರುವ ಶೇ.5ರಷ್ಟು ರಿಯಾಯಿತಿ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆಯ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 204-25ನೇ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇ.5ರಷ್ಟು … Continue reading ‘ಸಾಗರ ಜನತೆ’ ಗಮನಕ್ಕೆ: ಶೇ.5ರಷ್ಟು ರಿಯಾಯಿತಿಯಲ್ಲಿ ‘ಆಸ್ತಿ ತೆರಿಗೆ’ ಪಾವತಿಗೆ ಅವಧಿ ವಿಸ್ತರಣೆ