ಸಾಗರ ಜನತೆ ಸಮಸ್ಯೆ ಪರಿಹಾರಕ್ಕೆ ‘ದೇಶಿ ಸೇವಾ ಬ್ರಿಗೇಡ್’ ಮೂಲಕ ಹೋರಾಟ: ಅಧ್ಯಕ್ಷ ಎಂ.ಶ್ರೀಧರ ಮೂರ್ತಿ

ಶಿವಮೊಗ್ಗ: ಸಾಗರ ತಾಲ್ಲೂಕಿನ ಸಾರ್ವಜನಿಕರ ಸಮಸ್ಯೆ ಬಗ್ಗೆ ದೇಶಿ ಸೇವಾ ಬ್ರಿಗೆಡ್ ಸಂಘಟನೆ ಮೂಲಕ ಉಪ ವಿಭಾಗಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಸಮಸ್ಯೆ ಪರಿಹಾರವಾಗಿಲ್ಲ. ಹೀಗಾಗಿ ದೇಶಿ ಸೇವಾ ಬ್ರಿಗೇಡ್ ಮೂಲಕ ಪ್ರತಿಭಟನೆಯ ಹೋರಾಟಕ್ಕೆ ಇಳಿಯುವುದಾಗಿ ಅಧ್ಯಕ್ಷ ಶ್ರೀಧರ್ ಮೂರ್ತಿ ಎಚ್ಚರಿಸಿದ್ದಾರೆ. ಇಂದು ಸಾಗರ ನಗರದ ಅಣಲೆಕೊಪ್ಪದಲ್ಲಿರುವಂತ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಾರ್ವಜನಿಕರ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ದೇಶಿ ಸೇವಾ ಬ್ರಿಗೇಡ್ ಸಂಘಟನೆಯನ್ನು ಹುಟ್ಟು ಹಾಕಲಾಗಿದೆ. ಈ ಸಂಘಟನೆಯ ಮೂಲಕ … Continue reading ಸಾಗರ ಜನತೆ ಸಮಸ್ಯೆ ಪರಿಹಾರಕ್ಕೆ ‘ದೇಶಿ ಸೇವಾ ಬ್ರಿಗೇಡ್’ ಮೂಲಕ ಹೋರಾಟ: ಅಧ್ಯಕ್ಷ ಎಂ.ಶ್ರೀಧರ ಮೂರ್ತಿ