ಡಿ.23, 24ರಂದು ಸಾಗರದ ‘ಪದವಿ ಪೂರ್ವ ಕಾಲೇಜು ಸುವರ್ಣ ಮಹೋತ್ಸವ’ ಆಚರಣೆ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಡಿಸೆಂಬರ್.23 ಮತ್ತು 24ರಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಸಹ ರಾಜ್ಯದ ಅತ್ಯಂತ ಪ್ರತಿಷ್ಟಿತ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಆಗುತ್ತದೆ. ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಕಾಲೇಜಿಗೆ ಸುಣ್ಣಬಣ್ಣ ಸೇರಿದಂತೆ ವಿವಿಧ ಮೂಲಭೂತ … Continue reading ಡಿ.23, 24ರಂದು ಸಾಗರದ ‘ಪದವಿ ಪೂರ್ವ ಕಾಲೇಜು ಸುವರ್ಣ ಮಹೋತ್ಸವ’ ಆಚರಣೆ: ಶಾಸಕ ಗೋಪಾಲಕೃಷ್ಣ ಬೇಳೂರು