ಸಾಗರ ಶ್ರೀ ಮಹಾಗಣಪತಿ ಜಾತ್ರಾ ಮಹೋತ್ಸವ: ದೇವಸ್ಥಾನ ಸಮಿತಿಯಿಂದ ಶಾಸಕ ಗೋಪಾಲಕೃಷ್ಣ ಬೇಳೂರು ಆಹ್ವಾನ

ಶಿವಮೊಗ್ಗ: ಜಿಲ್ಲೆಯ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂಭ್ರಮ ಆರಂಭವಾಗಿದ್ದು, ಈ ಧಾರ್ಮಿಕ ಕಾರ್ಯಕ್ರಮಕ್ಕೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರಿಗೆ ಶನಿವಾರ ಅಧಿಕೃತವಾಗಿ ಆಹ್ವಾನ ನೀಡಲಾಯಿತು. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಾಗರದ ಉಪವಿಭಾಗಾಧಿಕಾರಿ (AC) ವೀರೇಶ್ ಕುಮಾರ್, ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಟಿ.ವಿ. ಪಾಂಡುರಂಗ ಹಾಗೂ ಸಮಿತಿಯ ಸದಸ್ಯ ಐವಿ ಹೆಗಡೆ ಅವರು ಶಾಸಕರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ … Continue reading ಸಾಗರ ಶ್ರೀ ಮಹಾಗಣಪತಿ ಜಾತ್ರಾ ಮಹೋತ್ಸವ: ದೇವಸ್ಥಾನ ಸಮಿತಿಯಿಂದ ಶಾಸಕ ಗೋಪಾಲಕೃಷ್ಣ ಬೇಳೂರು ಆಹ್ವಾನ