BREAKING: ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯಕ್ ವರ್ಗಾವಣೆ: ನೂತನ ತಹಶೀಲ್ದಾರ್ ಆಗಿ ರಶ್ಮಿ ನೇಮಕ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ತಹಶೀಲ್ದಾರ್ ಆಗಿದ್ದಂತ ಚಂದ್ರಶೇಖರ ನಾಯಕ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. ನೂತನ ತಹಶೀಲ್ದಾರ್ ಆಗಿ ಹೊಸನಗರ ತಹಶೀಲ್ದಾರ್ ರಶ್ಮಿ.ಹೆಚ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದಾರೆ. ಹೊಸನಗರ ತಹಶೀಲ್ದಾರ್ ಆಗಿದ್ದಂತ ರಶ್ಮೀ.ಹೆಚ್.ಜೆ ಅವರನ್ನು ಸಾಗರ ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಚಂದ್ರಶೇಖರ್ ನಾಯ್ಕ್ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ. ಇನ್ನೂ ಚಿದ್ರದುರ್ಗ … Continue reading BREAKING: ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯಕ್ ವರ್ಗಾವಣೆ: ನೂತನ ತಹಶೀಲ್ದಾರ್ ಆಗಿ ರಶ್ಮಿ ನೇಮಕ
Copy and paste this URL into your WordPress site to embed
Copy and paste this code into your site to embed