ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಶೈಲಜಾ, ಜಯಮ್ಮಗೆ ದ್ವಿತೀಯ ಸ್ಥಾನ: ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘ ಅಭಿನಂದನೆ
ಶಿವಮೊಗ್ಗ: ಚಂಡೀಗಢ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಸಾಂಪ್ರದಾಯಿಕ ಯೋಗ ಸ್ಪರ್ಧೆಯಲ್ಲಿ ಸಾಗರದ ತಾಲ್ಲೂಕಿನ ಶಿಕ್ಷಕಿಯರಾದಂತ ಶೈಲಜಾ ಮತ್ತು ಜಯಮ್ಮ ಎಂ.ಬಿ ದ್ವಿತೀಯ ಸ್ಥಾನ ಪಡೆದು ಮಹತ್ತರ ಸಾಧನೆ ಮಾಡಿದ್ದಾರೆ. ಈ ಮೂಲಕ ಕರುನಾಡಿಗೆ ಹೆಮ್ಮೆ ತಂದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಾಗರದ ಪ್ರತಿಭೆಗಳು ಮಿಂಚಿರುವುದಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಸಾಧಕಿಯರಾದ ಶೈಲಜಾ ಮತ್ತು ಜಯಮ್ಮ ಅವರ ಈ ಸಾಧನೆಯನ್ನು ಶ್ಲಾಘಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಸಾಗರ ಶಾಖೆಯ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು ಮತ್ತು ಎಲ್ಲಾ ನಿರ್ದೇಶಕರು ಇವರಿಗೆ ಹೃತ್ಪೂರ್ವಕ … Continue reading ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಶೈಲಜಾ, ಜಯಮ್ಮಗೆ ದ್ವಿತೀಯ ಸ್ಥಾನ: ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘ ಅಭಿನಂದನೆ
Copy and paste this URL into your WordPress site to embed
Copy and paste this code into your site to embed