ಸಾಗರ ತಾಲ್ಲೂಕು KUWJ ನೂತನ ಅಧ್ಯಕ್ಷ ಮಹೇಶ್ ಹೆಗಡೆಗೆ ಪತ್ರಿಕಾ ವಿತರಕರ ಸಂಘದಿಂದ ಸ್ಮಾನಿಸಿ ಅಭಿನಂದನೆ

ಶಿವಮೊಗ್ಗ: ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮಹೇಶ್ ಹೆಗಡೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಇಂತಹ ಮಹೇಶ್ ಹೆಗಡೆ ಅವರನ್ನು ಸಾಗರ ತಾಲ್ಲೂಕು ಪತ್ರಿಕಾ ವಿತರಕರ ಸಂಘದಿಂದ ಸ್ಮಾನಿಸಿ, ಅಭಿನಂದಿಸಲಾಯಿತು. ಈ ವೇಳೆ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ರಮೇಶ್ ಎನ್ ಮಾತನಾಡಿ ಪತ್ರಕರ್ತರು ಹಾಗೂ ವಿತರಕರು ಒಂದುಗೂಡಿ ಹೋಗುವ ಅವಶ್ಯಕತೆ ಇದೆ. ಪತ್ರಿಕೆಯನ್ನು ಮನೆಮನೆಗೆ ತಲುಪಿಸುವ ವಿತರಕರು ಪತ್ರಕರ್ತರ ವರದಿಯನ್ನು ಓದುಗರಿಗೆ ತಲುಪಿಸುತ್ತಾರೆ. ಹಾಗಾಗಿ ಪತ್ರಕರ್ತರು ಹಾಗೂ ವಿತರಕರು ಒಟ್ಟಾಗಿ ಹೋಗಬೇಕು ಎಂದರು. ಪತ್ರಕರ್ತರಿಗೆ … Continue reading ಸಾಗರ ತಾಲ್ಲೂಕು KUWJ ನೂತನ ಅಧ್ಯಕ್ಷ ಮಹೇಶ್ ಹೆಗಡೆಗೆ ಪತ್ರಿಕಾ ವಿತರಕರ ಸಂಘದಿಂದ ಸ್ಮಾನಿಸಿ ಅಭಿನಂದನೆ