ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ: ಸರ್ಕಾರಕ್ಕೆ ‘ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ’ ಆಗ್ರಹ
ಸಾಗರ: ಮಲೆನಾಡಿನ ಹೆಬ್ಬಾಗಿಲು ಹಾಗೂ ರಾಜ್ಯದ ಪ್ರಮುಖ ವಾಣಿಜ್ಯ ಕೇಂದ್ರವಾದ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ( High Court Circuit Bench) ಸ್ಥಾಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಸಾಗರ ತಾಲ್ಲೂಕು ಶಾಖೆಯ ವತಿಯಿಂದ ಶುಕ್ರವಾರ ಉಪವಿಭಾಗಾಧಿಕಾರಿಗಳ (AC) ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಸಾಂಸ್ಕೃತಿಕ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಜಿಲ್ಲೆ ರಾಜ್ಯದ ರಾಜಕೀಯ ಮತ್ತು ಸಾಂಸ್ಕೃತಿಕ ಭೂಪಟದಲ್ಲಿ ಶಿವಮೊಗ್ಗಕ್ಕೆ ವಿಶಿಷ್ಟ ಸ್ಥಾನವಿದೆ. ದೇಶದ ಹೆಮ್ಮೆಯ ಸಾಹಿತಿಗಳಾದ ರಾಷ್ಟ್ರಕವಿ ಕುವೆಂಪು, ಜಿ.ಎಸ್. … Continue reading ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ: ಸರ್ಕಾರಕ್ಕೆ ‘ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ’ ಆಗ್ರಹ
Copy and paste this URL into your WordPress site to embed
Copy and paste this code into your site to embed