ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಗೆದ್ದ ಸಾಗರ ಟೌನ್ ಠಾಣೆ ಪೊಲೀಸ್ ಪುತ್ರಿ ಪ್ರೇಕ್ಷಾ ಗೌಡ, ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಶಿವಮೊಗ್ಗ: ಸಾಗರ ಟೌನ್ ಠಾಣೆಯ ಪೊಲೀಸ್ ಲೋಕೇಶ್ ಪುತ್ರಿ ಪ್ರೇಕ್ಷಾ ಎಲ್ ಗೌಡ ಕ್ರೀಡಾ ಸಾಧನೆ ಮುಂದುವರೆದಿದೆ. ಈ ಹಿಂದೆ ಹಲವು ಸಾಧನೆ ಗೈದಿದ್ದಂತ ಪ್ರೇಕ್ಷಾ ಇದೀಗ ಎತ್ತರ ಜಿಗಿತದಲ್ಲಿ ರಾಜ್ಯಮಟ್ಟದಲ್ಲಿ ಚಿನ್ನ ಗೆದ್ದು, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಳೆದ ನ.20ರಂದು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಿತು. ಈ ಕ್ರೀಡಾಕೂಟದಲ್ಲಿ ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಶಾಲೆಯ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ, ಸಾಗರ … Continue reading ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಗೆದ್ದ ಸಾಗರ ಟೌನ್ ಠಾಣೆ ಪೊಲೀಸ್ ಪುತ್ರಿ ಪ್ರೇಕ್ಷಾ ಗೌಡ, ರಾಷ್ಟ್ರ ಮಟ್ಟಕ್ಕೆ ಆಯ್ಕೆ