ನಾಳೆ ಸಾಗರದ ‘ಸರ್ಕಾರಿ ಪದವಿ ಪೂರ್ವ ಕಾಲೇಜು ಸುವರ್ಣ ಮಹೋತ್ಸವ’: ಸಿದ್ಧತೆ ಪರಿಶೀಲಿಸಿದ ಶಾಸಕರು

ಶಿವಮೊಗ್ಗ : ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವದಲ್ಲಿ ಎಲ್ಲರೂ ಪಾಲ್ಗೊಂಡು ಇದೊಂದು ಅವಿಸ್ಮರಣೀಯ ಕಾರ್ಯವಾಗಿಸಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಡಿ.23ರ ನಾಳೆ, 24ರ ನಾಡಿದ್ದು ನಡೆಯಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮದ ಪೂರ್ವಸಿದ್ದತೆಯನ್ನು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಪೂರ್ಣ ಕಟ್ಟಡಕ್ಕೆ ಸುಣ್ಣಬಣ್ಣ ಮಾಡಲಾಗಿದ್ದು ಖಾಸಗಿ ಕಾಲೇಜಿಗಿಂತ … Continue reading ನಾಳೆ ಸಾಗರದ ‘ಸರ್ಕಾರಿ ಪದವಿ ಪೂರ್ವ ಕಾಲೇಜು ಸುವರ್ಣ ಮಹೋತ್ಸವ’: ಸಿದ್ಧತೆ ಪರಿಶೀಲಿಸಿದ ಶಾಸಕರು