ಜ.5ರಂದು ಸಾಗರದಲ್ಲಿ ‘ಸಾಗರೋತ್ಸವ-2025’: ಭೂಮಣ್ಣಿ ಬುಟ್ಟಿ ಸ್ಪರ್ಧೆ, ಪವಾಡ ಬಯಲು ಕಾರ್ಯಕ್ರಮ ಆಯೋಜನೆ

ಶಿವಮೊಗ್ಗ: ಸಾಗರ ಸುತ್ತ ವಾರಪತ್ರಿಕೆಯ ನೇತೃತ್ವದಲ್ಲಿ ಇದೇ ಜನವರಿ 5, 2025ರಂದು ಸಾಗರೋತ್ಸವ -2025 ಕಾರ್ಯಕ್ರಮವನ್ನು ಸಾಗರದಲ್ಲಿ ಆಯೋಜಿಸಲಾಗಿದೆ. ಒಂದೇ ದಿನ ಬೆಳಗ್ಗೆಯಿಂದ ಸಂಜೆಯವರೆಗೆ ಭೂಮಣ್ಣಿ ಬುಟ್ಟಿ ಚಿತ್ತಾರ ಬಿಡಿಸುವವರಿಗೂ ಸ್ಪರ್ಧೆ, ಪವಾಡ ಬಯಲು, ಇತಿಹಾಸ ಸಮ್ಮೇಳನ ಸೇರಿದಂತೆ ನಾಲ್ಕು ವಿವಿಧ ಕಾರ್ಯಕ್ರಮವನ್ನು ಸಾಗರದ ನಗರಸಭೆ ಆವರಣದಲ್ಲಿನ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌಗೆ ಮಾಹಿತಿ ನೀಡಿರುವಂತ ಸಾಗರ ಸುತ್ತ ವಾರಪತ್ರಿಕೆಯ ಪ್ರಧಾನ ಸಂಪಾದಕರಾದಂತ ನಾಗೇಶ್.ಜಿ ಅವರು, ದಿನಾಂಕ 05-01-2025ರ ಭಾನುವಾರದಂದು ಸಾಗರೋತ್ಸವ … Continue reading ಜ.5ರಂದು ಸಾಗರದಲ್ಲಿ ‘ಸಾಗರೋತ್ಸವ-2025’: ಭೂಮಣ್ಣಿ ಬುಟ್ಟಿ ಸ್ಪರ್ಧೆ, ಪವಾಡ ಬಯಲು ಕಾರ್ಯಕ್ರಮ ಆಯೋಜನೆ