ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ

ಶಿವಮೊಗ್ಗ: ಸಾಗರ ತಾಲೂಕಿನ ಬೇಸೂರು ಗ್ರಾಮದಲ್ಲಿ ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಅಣು ವಿದ್ಯುತ್ ಸ್ಥಾವರ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘವು ಬಲವಾಗಿ ಒತ್ತಾಯಿಸಿದೆ. ಯೋಜನೆ ವಿರೋಧಿಸಿ ಮೇ 7ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಸಂಘವು ಸಕ್ರಿಯವಾಗಿ ಪಾಲ್ಗೊಳ್ಳಲಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷರಾದ ಶಿವಾನಂದ ಕುಗ್ವೆ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಎನ್‌ಟಿಪಿಸಿ (NTPC) ಯೋಜನೆ ಜಾರಿಗೆ ತರಲು … Continue reading ಸಾಗರದ ಬೇಸೂರು ಅಣು ವಿದ್ಯುತ್ ಸ್ಥಾವರ ಯೋಜನೆ: ತಕ್ಷಣ ಕೈಬಿಡುವಂತೆ ರೈತ ಸಂಘದ ಉಪಾಧ್ಯಕ್ಷ ಶಿವಾನಂದ ಕುಗ್ವೆ ಆಗ್ರಹ