BIG NEWS: ಸಾಗರದ ‘ಕಲ್ಮನೆ ಗ್ರಾಮ ಪಂಚಾಯ್ತಿ’ ನರೇಗಾ ಹಗರಣ: ಸರ್ಕಾರಕ್ಕೆ ‘ತನಿಖಾ ವರದಿ’ ಸಲ್ಲಿಕೆ, ಏನಿದೆ ಗೊತ್ತಾ?

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕಾಮಗಾರಿಯಲ್ಲಿ ಗೋಲ್ ಮಾಲ್ ಬಗ್ಗೆ ಕನ್ನಡ ನ್ಯೂಸ್ ನೌ ವರದಿ ಪ್ರಕಟಿಸಿತ್ತು. ಸುದ್ದಿ ಪ್ರಕಟವಾದ ಎರಡೇ ದಿನದಲ್ಲಿ ಕಲ್ಮನೆ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ್ದಂತ ತನಿಖಾಧಿಕಾರಿಗಳು ಇಂಚಿಂಚೂ ಪರಿಶೀಲನೆ ನಡೆಸಿದ್ದರು. ಆ ಬಳಿಕ ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿವೆ. ಹಾಗಾದ್ರೇ ತನಿಖಾಧಿಕಾರಿಗಳ ವರದಿಯಲ್ಲಿ ಏನಿದೆ ಎನ್ನುವ ಬಗ್ಗೆ ಸಂಪೂರ್ಣ ರಿಪೋರ್ಟ್ ಮುಂದಿದೆ ಓದಿ. ನಿಮ್ಮ ಕನ್ನಡ ನ್ಯೂಸ್ ನೌ ಕೆಲ ತಿಂಗಳ ಹಿಂದೆ … Continue reading BIG NEWS: ಸಾಗರದ ‘ಕಲ್ಮನೆ ಗ್ರಾಮ ಪಂಚಾಯ್ತಿ’ ನರೇಗಾ ಹಗರಣ: ಸರ್ಕಾರಕ್ಕೆ ‘ತನಿಖಾ ವರದಿ’ ಸಲ್ಲಿಕೆ, ಏನಿದೆ ಗೊತ್ತಾ?