ಸಾಗರದ KSRTC ಬಸ್ ನಿಲ್ದಾಣ 3 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ: ಸ್ಥಳ ಪರಿಶೀಲನೆ ನಡೆಸಿದ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಜಿಲ್ಲೆಯ ಸಾಗರದ ಸರ್ಕಾರಿ ಬಸ್ ನಿಲ್ದಾಣವನ್ನು 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿಪಡಿಸಲಾಗುತ್ತಿದ್ದು, ಡೆಲ್ಟಾ ಯೋಜನೆಯಡಿ 1 ಕೋಟಿ ಹಾಗೂ ಮುಖ್ಯಮಂತ್ರಿಗಳ ವಿಶೇಷ ಅನುದಾನ 2 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಸದ್ಯದಲ್ಲಿಯೆ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿವಿಧ ಅಭಿವೃದ್ದಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ … Continue reading ಸಾಗರದ KSRTC ಬಸ್ ನಿಲ್ದಾಣ 3 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ: ಸ್ಥಳ ಪರಿಶೀಲನೆ ನಡೆಸಿದ ಶಾಸಕ ಗೋಪಾಲಕೃಷ್ಣ ಬೇಳೂರು