ಫೆ.3ರಿಂದ ಸಾಗರದ ‘ಮಾರಿಕಾಂಬ ಜಾತ್ರೆ’ ಆರಂಭ: ದೇವಸ್ಥಾನದ ಮುಂಭಾಗದ ‘ರಸ್ತೆ ಡಾಂಬಾರೀಕರಣ’

ಶಿವಮೊಗ್ಗ: ಫೆಬ್ರವರಿ.3ರಿಂದ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿ ಜಾತ್ರೆ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ನಿನ್ನೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರದ ಪ್ರಮುಖ ರಸ್ತೆಗಳ ಡಾಂಬಾರೀಕರಣ ಕಾಮಗಾರಿಗೆ ಚಾಲನೆ ನೀಡಿದ್ದರು. ಈ ಬೆನ್ನಲ್ಲೇ ಸಾಗರದ ಮಾರಿಕಾಂಬ ದೇವಸ್ಥಾನದ ಮುಂಭಾಗದ ರಸ್ತೆಯನ್ನು ಡಾಂಬಾರೀಕರಣ ಮಾಡಲಾಯಿತು. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ನಿನ್ನೆ ಮಾರಿಕಾಂಬ ದೇವಿ ಜಾತ್ರೆಯ ಹಿನ್ನಲೆಯಲ್ಲಿ ಸಾಗರ ನಗರದ ಪ್ರಮುಖ ರಸ್ತೆಗಳ ಡಾಂಬಾರೀಕರಣಕ್ಕೆ ಚಾಲನೆ ನೀಡಿದ್ದರು. ಇಂದು ಸಾಗರದ ಗಂಡನ ಮನೆ ಮುಂಭಾಗದಲ್ಲಿನ ರಸ್ತೆಯ ಅಂಗಡಿಗಳನ್ನು … Continue reading ಫೆ.3ರಿಂದ ಸಾಗರದ ‘ಮಾರಿಕಾಂಬ ಜಾತ್ರೆ’ ಆರಂಭ: ದೇವಸ್ಥಾನದ ಮುಂಭಾಗದ ‘ರಸ್ತೆ ಡಾಂಬಾರೀಕರಣ’