ಸಾಧನೆಯ ಶಿಖರಕ್ಕೇರಿದ ಸಾಗರದ ‘ಯುವ ಉದ್ಯಮಿ’: ‘RBD ಮಹೇಶ್’ಗೆ ‘ನಾರಾಯಣ ರತ್ನ ಪ್ರಶಸ್ತಿ’ಯ ಗೌರವ
ಶಿವಮೊಗ್ಗ: ಸಾಗರದ ಮಲೆನಾಡಿನ ಮಡಿಲಲ್ಲಿ ಉದ್ಯಮ ಮತ್ತು ಸಮಾಜಸೇವೆಯನ್ನು ಸಮಾನಾಂತರವಾಗಿ ಮುನ್ನಡೆಸುತ್ತಿರುವ ಆರ್.ಬಿ.ಡಿ. ಗ್ರೂಪ್‌ನ ಸಂಸ್ಥಾಪಕರಲ್ಲಿ ಒಬ್ಬರಾದ ಮಹೇಶ್ ಡಿ. ಅವರಿಗೆ ಪ್ರತಿಷ್ಠಿತ ‘ನಾರಾಯಣ ರತ್ನ’ ಪ್ರಶಸ್ತಿ ಲಭಿಸಿದೆ. ಅವರ ನಿರಂತರ ಸಮಾಜಮುಖಿ ಕಾರ್ಯಗಳು ಮತ್ತು ಉದ್ಯೋಗ ಸೃಷ್ಟಿಯ ಬದ್ಧತೆಗೆ ಸಂದ ಗೌರವ ಇದಾಗಿದೆ. ಉದ್ಯಮದಲ್ಲಿ ಹೊಸ ಮನ್ವಂತರ ಕೇವಲ ಲಾಭದ ಉದ್ದೇಶವನ್ನಷ್ಟೇ ಹೊಂದಿರದೆ, ಉದ್ಯಮ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳನ್ನು ತರುವಲ್ಲಿ ಆರ್ ಬಿ ಡಿ ಮಹೇಶ್ ಅವರು ಸದಾ ಮುಂದು. ಸಾಗರ, ಹೊಸನಗರ ಮತ್ತು ಬೆಂಗಳೂರು … Continue reading ಸಾಧನೆಯ ಶಿಖರಕ್ಕೇರಿದ ಸಾಗರದ ‘ಯುವ ಉದ್ಯಮಿ’: ‘RBD ಮಹೇಶ್’ಗೆ ‘ನಾರಾಯಣ ರತ್ನ ಪ್ರಶಸ್ತಿ’ಯ ಗೌರವ
Copy and paste this URL into your WordPress site to embed
Copy and paste this code into your site to embed