ಋಷಿಮುನಿಗಳೇ ನಮ್ಮ ದೇಶದ ವಿಜ್ಞಾನಿಗಳು: ಇಸ್ರೋ ಡೆಪ್ಯುಟಿ ಡೈರೆಕ್ಟರ್ ಡಾ.ಎಸ್.ವೆಂಕಟೇಶ್ವರ ಶರ್ಮಾ
ಮಂಡ್ಯ : ಸಾವಿರಾರು ವರ್ಷಗಳ ಹಿಂದೆಯೇ ನಮ್ಮ ದೇಶದ ಋಷಿಮುನಿಗಳೇ ಭಾರತದ ವಿಜ್ಞಾನಿಗಳಾಗಿದ್ದರು ಎಂದು ಇಸ್ರೋ ಸಂಸ್ಥೆಯ ಡೆಪ್ಯುಟಿ ಡೈರೆಕ್ಟರ್ ಡಾ.ಎಸ್.ವೆಂಕಟೇಶ್ವರ ಶರ್ಮಾ ಹೇಳಿದರು. ಮದ್ದೂರು ನಗರದ ಶಿವಪುರದ ಪೂರ್ಣಪ್ರಜ್ಞಾ ಕಾನ್ವೆಂಟ್ ನಲ್ಲಿ ಶುಕ್ರವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ, 2024-25 ನೇ ಸಾಲಿನ ಸಂಸ್ಥೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಹಾಗೂ ವೈದ್ಯಕಿಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಾಭಾರತದ ಕಾಲದಲ್ಲಿಯೇ ಗ್ರಹಗತಿಗಳು ಹೇಗೆ ಸಂಭವಿಸುತ್ತವೆ. ಪಂಚಾಂಗದಿಂದ … Continue reading ಋಷಿಮುನಿಗಳೇ ನಮ್ಮ ದೇಶದ ವಿಜ್ಞಾನಿಗಳು: ಇಸ್ರೋ ಡೆಪ್ಯುಟಿ ಡೈರೆಕ್ಟರ್ ಡಾ.ಎಸ್.ವೆಂಕಟೇಶ್ವರ ಶರ್ಮಾ
Copy and paste this URL into your WordPress site to embed
Copy and paste this code into your site to embed