ಎ.18ರಿಂದ ಕರಾವಳಿಯಲ್ಲಿ ‘ಸೌಹಾರ್ದ ಬ್ಯಾರಿ ಉತ್ಸವ’; ಉದ್ಯೋಗ ಮೇಳ, ಶೈಕ್ಷಣಿಕ ಕ್ರಾಂತಿಗೂ ಮುನ್ನುಡಿ!

ಮಂಗಳೂರು: ಕಡಲ ತಡಿ ಮಂಗಳೂರು ಅಧ್ಧೂರಿ ‘ಸೌಹಾರ್ದ ಬ್ಯಾರಿ ಉತ್ಸವ’ಕ್ಕೆ ಸಾಕ್ಷಿಯಾಗಲಿದೆ. ಎಪ್ರಿಲ್ 18ರಿಂದ ಮೂರು ದಿನಗಳ ಕಾಲ ಈ ಉತ್ಸವ ನಡೆಯಲಿದ್ದು, ಸಮುದಾಯದ ಯುವಜನರ ಅನುಕೂಲಕ್ಕಾಗಿ ‘ಉದ್ಯೋಗ ಮೇಳ’ವನ್ನೂ ಆಯೋಜಿಸಲಾಗಿದೆ. ಈ ಕುರಿತಂತೆ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಜಿ.ಎ.ಬಾವಾ ಅವರು ಮಂಗಳೂರಿನಲ್ಲಿ ಸಮುದಾಯದ ಪ್ರಮುಖರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡರು. ಕರ್ನಾಟಕ ಬ್ಯಾರೀಸ್ ಸೋಶಿಯಲ್ ಎಂಡ್ ಕಲ್ಬರಲ್ ಫಾರಂ ಆಯೋಜಿಸುವ ಸೌಹಾರ್ದ ಬ್ಯಾರಿ ಉತ್ಸವ 2025 ಸಂಘಟನಾ ಸಮಿತಿಯ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ … Continue reading ಎ.18ರಿಂದ ಕರಾವಳಿಯಲ್ಲಿ ‘ಸೌಹಾರ್ದ ಬ್ಯಾರಿ ಉತ್ಸವ’; ಉದ್ಯೋಗ ಮೇಳ, ಶೈಕ್ಷಣಿಕ ಕ್ರಾಂತಿಗೂ ಮುನ್ನುಡಿ!