ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ, ಬೆಂಗಳೂರು ಇದರಲ್ಲಿ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 43 ಹುದ್ದೆಗಳಿಗೆ ನೇರನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆನ್ ಲೈನ್ ಮೂಲಕ ಆಹ್ವಾನಿಸಿದೆ. ಹುದ್ದೆಗಳ ವಿವರ ಈ ಕಳಕಂಡಂತೆ ಇದೆ.. ಒಟ್ಟು ಹುದ್ದೆಗಳು – 43 ವಯೋಮಿತಿ – ಕನಿಷ್ಟ 18 ವರ್ಷ ಗರಿಷ್ಠ 40 ವರ್ಷಗಳು ಅರ್ಜಿ ಶುಲ್ಕ – ಎಸ್ಸಿ, ಎಸ್ಟಿ, ಪ್ರವರ್ಗ-1 ಹಾಗೂ ಅಂಗವಿಕಲರಿಗೆ ರೂ.500 ಹಾಗೂ 30 … Continue reading ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ