‘ಸಾಹುಕಾರ್ ಸೆಕ್ಸ್ ವಿಡಿಯೋ’ ಬಯಲು : ಸಚಿವ ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಗೊತ್ತಾ..?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಬಾಂಬ್ ಸ್ಫೋಟಗೊಂಡಿದ್ದು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣವನ್ನ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬಿಡುಗಡೆ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾದ ಕೂಡಲೇ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಹೌದು, ಮೈಸೂರಿನ ಅಜ್ಞಾತ ಸ್ಥಳದಲ್ಲಿ ರಮೇಶ್ ಜಾರಕಿಹೊಳಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿವಾಹ ಆರತಕ್ಷತೆ ಹಿನ್ನೆಲೆಯಲ್ಲಿ ರಮೇಶ್ ಮೈಸೂರಿಗೆ ತೆರಳಿದ್ದಾರೆ ಎನ್ನಲಾಗಿದೆ. ಗನ್ ಮ್ಯಾನ್ ಗಳನ್ನು ಬಿಟ್ಟು ಖಾಸಗಿ ಕಾರಿನಲ್ಲಿ ಮೈಸೂರಿಗೆ ತೆರಳಿದ್ದಾರೆ … Continue reading ‘ಸಾಹುಕಾರ್ ಸೆಕ್ಸ್ ವಿಡಿಯೋ’ ಬಯಲು : ಸಚಿವ ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಗೊತ್ತಾ..?