ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

ಶಿವಮೊಗ್ಗ: ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ ಸಜ್ಜಿಕೆಯ ಮೂಲಕ ನಿರ್ದೇಶಕ ಕಟ್ಟಿಕೊಡುವ ವಾಸ್ತವಿಕ ಜಗತ್ತು. ಈ ನಿಟ್ಟಿನಲ್ಲಿ ಪ್ರೇಕ್ಷಕರ ಅಭಿರುಚಿ ಬೆಳೆಸುವ ಮತ್ತು ಕಲಾತ್ಮಕತೆಯನ್ನು ಅನಾವರಣಗೊಳಿಸುವ ಜಾಗತಿಕ ಗುಣಮಟ್ಟದ ಸಿನಿಮಾಗಳು ಇಂದಿನ ಅಗತ್ಯ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು. ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿ ಆವರಣದಲ್ಲಿ ಪತ್ರಿಕೋದ್ಯಮ ವಿಭಾಗ ಆಯೋಜಿಸಿರುವ 16ನೇ ವರ್ಷದ “ಸಹ್ಯಾದ್ರಿ … Continue reading ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ