BREAKING NEWS: ನಟ ಸೈಫ್ ಅಲಿ ಖಾನ್ ಚೂರಿ ಇರಿತ ಪ್ರಕರಣ: ಆರೋಪಿ ಶೆಹಜಾದ್ ಗೆ 5 ದಿನ ಪೊಲೀಸ್ ಕಸ್ಟಡಿಗೆ

ಮುಂಬೈ: ನಟ ಸೈಫ್ ಅಲಿ ಖಾನ್ ಚೂರಿ ಇರಿತ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಬಂಧಿಸಿರುವಂತ ಆರೋಪಿ ಮೊಹಮ್ಮದ್ ಶೆಹಜಾದ್ ಗೆ 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಆರೋಪಿ ಬಾಂಗ್ಲಾದೇಶದವನಾಗಿರುವುದರಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಪಿತೂರಿ ಇರಬಹುದು ಎಂದು ನಂಬಲು ಕಾರಣಗಳಿವೆ, ಆದ್ದರಿಂದ ಈ ಬಗ್ಗೆ ತನಿಖೆ ನಡೆಸುವ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ. “ಮುಂಬೈ ಪೊಲೀಸರ ಬೇಡಿಕೆಯಿಂದ ನಾವು ತೃಪ್ತರಾಗಿದ್ದೇವೆ. ಆರೋಪಿಯು ಸೆಲೆಬ್ರಿಟಿಯೊಬ್ಬರ ನಿವಾಸಕ್ಕೆ ಪ್ರವೇಶಿಸಿ ಹಲ್ಲೆ ನಡೆಸಿದ್ದಾನೆ. ಆ ದಿನ ಅವನು … Continue reading BREAKING NEWS: ನಟ ಸೈಫ್ ಅಲಿ ಖಾನ್ ಚೂರಿ ಇರಿತ ಪ್ರಕರಣ: ಆರೋಪಿ ಶೆಹಜಾದ್ ಗೆ 5 ದಿನ ಪೊಲೀಸ್ ಕಸ್ಟಡಿಗೆ