ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆ(AISSEE)ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ
ಶಿವಮೊಗ್ಗ : ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು 2023-24 ರ ಶೈಕ್ಷಣಿಕ ವರ್ಷಕ್ಕೆ 6 ಮತ್ತು 9 ನೇ ತರಗತಿಗಳ ಪ್ರವೇಶಕ್ಕಾಗಿ ದೇಶಾದ್ಯಂತ 33 ಸೈನಿಕ ಶಾಲೆಗಳಲ್ಲಿ ಎಐಎಸ್‍ಎಸ್‍ಇಇ-2023 ಪ್ರವೇಶ ಪರೀಕ್ಷೆಗಳನ್ನು ನಡೆಸಲಿದೆ. ಸೈನಿಕ ಶಾಲೆಗಳು ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಗಳಾಗಿದ್ದು ಸಿಬಿಎಸ್‍ಸಿ ಅಂಗ ಸಂಸ್ಥೆಗಳಾಗಿವೆ. ಮತ್ತು ಸೈನಿಕ ಶಾಲಾ ಸೊಸೈಟಿಯಿಂದ(ರಕ್ಷಣಾ ಸಚಿವಾಲಯದ ಅಡಿಯಲ್ಲಿ) ಕಾರ್ಯ ನಿರ್ವಹಿಸುತ್ತಿವೆ. ಈ ಶಾಲೆಗಳ ಅಧಿಕಾರಿಗಳನ್ನಾಗಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ, ಇಂಡಿಯನ್ ನೇವಲ್ ಅಕಾಡೆಮಿ ಹಾಗೂ ಇತರೆ ಟ್ರೈನಿಂಗ್ ಅಕಾಡೆಮಿಗಳಿಗಾಗಿ ಅಭ್ಯರ್ಥಿಗಳನ್ನು ತಯಾರು … Continue reading ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆ(AISSEE)ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ
Copy and paste this URL into your WordPress site to embed
Copy and paste this code into your site to embed