BIGG NEWS: ಮಂಡ್ಯದಲ್ಲಿ ಕಮಲ ಅರಳಿಸಲು ಸಖತ್ ಪ್ಲ್ಯಾನ್ ; ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಬಿಜೆಪಿಗೆ
ಮಂಡ್ಯ: ಜೆಡಿಎಸ್ ಭದ್ರ ಕೋಟೆಯಾಗಿರುವ ಮಂಡ್ಯ ಜಿಲ್ಲೆಯನ್ನು ಭೇದಿಸಲು ಬಿಜೆಪಿ ರಣತಂತ್ರವೊಂದನ್ನು ಹೆಣೆಯುತ್ತಿದೆ. ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತರನ್ನು ತಮ್ಮತ್ತ ಸೆಳೆದು ವಿಧಾನಸಭಾ ಚುನಾವಣೆಯ ಅಖಾಡಕ್ಕೆ ಧುಮುಕಿಸಲು ಸಜ್ಜಾಗಿದೆ. ತಾರಕ್ಕೇರಿದ ಗಡಿ ವಿವಾದ: ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ಕೆಟ್ಟೆಚ್ಚರಕ್ಕೆ ಪೊಲೀಸರಿಗೆ ಗೃಹ ಸಚಿವರ ಸೂಚನೆ ಕಳೆದ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಜಿಲ್ಲೆ ಅಕ್ಷರಶಃ ರಣರಂಗವಾಗಿ ಬದಲಾಗಿತ್ತು. ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ನ ಕೆಲ ನಾಯಕರು ಹಿಂಭಾಗಿಲಿನಿಂದ ಸಪೋರ್ಟ್ ಮಾಡಿದ್ರು ಸಹ, ರೆಬಲ್ … Continue reading BIGG NEWS: ಮಂಡ್ಯದಲ್ಲಿ ಕಮಲ ಅರಳಿಸಲು ಸಖತ್ ಪ್ಲ್ಯಾನ್ ; ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಬಿಜೆಪಿಗೆ
Copy and paste this URL into your WordPress site to embed
Copy and paste this code into your site to embed