BIG UPDATE: ಸಕಲೇಶಪುರ-ಬಾಳ್ಳುಪೇಟೆ ನಡುವೆ ಭೂ ಕುಸಿತ: ಮತ್ತೆ 10 ರೈಲುಗಳ ಸಂಚಾರ ರದ್ದು | South Western Railway

ಬೆಂಗಳೂರು: ಈಗಾಗಲೇ ಸಕಲೇಶಪುರ – ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾದ ಪರಿಣಾಮ ಐದು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಅಲ್ಲದೇ ಎರಡು ರೈಲುಗಳ ವೇಳೆ ಕಡಿತ, ಮತ್ತೆರಡು ರೈಲುಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿತ್ತು. ಈ ಬೆನ್ನಲ್ಲೇ ಮತ್ತೆ 10 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಸಕಲೇಶಪುರ-ಬಾಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತ ಸಂಭವಿಸಿದ ಕಾರಣ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದೆ. ರದ್ದುಗೊಂಡ ರೈಲುಗಳು 1. … Continue reading BIG UPDATE: ಸಕಲೇಶಪುರ-ಬಾಳ್ಳುಪೇಟೆ ನಡುವೆ ಭೂ ಕುಸಿತ: ಮತ್ತೆ 10 ರೈಲುಗಳ ಸಂಚಾರ ರದ್ದು | South Western Railway