BREAKING: ಸಕಲೇಶಪುರ-ಬಾಳ್ಳುಪೇಟೆ ನಡುವೆ ಭೂ ಕುಸಿತ: ಈ ಎಲ್ಲಾ ರೈಲುಗಳ ಸಂಚಾರ ರದ್ದು | South Western Railway

ಬೆಂಗಳೂರು: ಮಳೆಯಿಂದಾಗಿ ಮತ್ತೆ ಸಕಲೇಶಪುರ ಹಾಗೂ ಬಾಳ್ಳುಪೇಟೆ ನಡುವಿನ ರೈಲ್ವೆ ಹಳಿಯ ಮೇಲೆ ಭೂ ಕುಸಿತ ಉಂಟಾಗಿದೆ. ಈ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವಂತ ಎಲ್ಲಾ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ಸಂಬಂಧ ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಕಲೇಶಪುರ ಮತ್ತು ಬಾಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತದಿಂದಾಗಿ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ / ಭಾಗಶಃ ರದ್ದುಪಡಿಸಲಾಗಿದೆ ಮತ್ತು ಈ ಕೆಳಗಿನಂತೆ ತಿರುಗಿಸಲಾಗಿದೆ ಎಂದಿದೆ. ಈ ರೈಲುಗಳ ಸಂಚಾರ ರದ್ದು … Continue reading BREAKING: ಸಕಲೇಶಪುರ-ಬಾಳ್ಳುಪೇಟೆ ನಡುವೆ ಭೂ ಕುಸಿತ: ಈ ಎಲ್ಲಾ ರೈಲುಗಳ ಸಂಚಾರ ರದ್ದು | South Western Railway