Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ವಿಚಾರ : ರಾಜ್ಯಪಾಲರಿಂದ ಷರತ್ತುಬದ್ಧ ಅನುಮೋದನೆ

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

BREAKING : ರಾಜ್ಯದಲ್ಲಿ `ಎಬೋಲಾ’ ಭೀತಿ ದೂರ: ಶಂಕಿತ ವ್ಯಕ್ತಿಯ ಲ್ಯಾಬ್ ವರದಿ ನೆಗೆಟಿವ್ | Ebola Negative

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಾದ್ಯಂತ ‘ಸಾಕ್ಷರ ಸನ್ಮಾನ’ ಕಾರ್ಯಕ್ರಮ: 5,234 ಪಂಚಾಯತಿ ಸದಸ್ಯರನ್ನು ಸಾಕ್ಷರಸ್ತರನ್ನಾಗಿಸಲು ಸಂಕಲ್ಪ
KARNATAKA

ರಾಜ್ಯದಾದ್ಯಂತ ‘ಸಾಕ್ಷರ ಸನ್ಮಾನ’ ಕಾರ್ಯಕ್ರಮ: 5,234 ಪಂಚಾಯತಿ ಸದಸ್ಯರನ್ನು ಸಾಕ್ಷರಸ್ತರನ್ನಾಗಿಸಲು ಸಂಕಲ್ಪ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಗ್ರಾಮ ಪಂಚಾಯಿತಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಸೆಪ್ಟೆಂಬರ್‌ 1ರಿಂದ ರಾಜ್ಯದಾದ್ಯಂತ ಆರಂಭವಾಗಲಿದ್ದು 6,346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 94775 ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ ಸುಮಾರು ಶೇ.10 ರಷ್ಟು ಅನಕ್ಷರಸ್ಥರಿದ್ದಾರೆ ಎಂದು ಹೇಳಿರುವ ಸಚಿವರು ರಾಜ್ಯದಲ್ಲಿ 9357 ಅನಕ್ಷರಸ್ಥ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ 7277 ಮಂದಿ ಮಹಿಳೆಯರಾಗಿದ್ದಾರೆ, ಕಳೆದ ವರ್ಷ 2403 ಮಹಿಳೆಯರು ಸೇರಿದಂತೆ 3011 ಮಂದಿಯನ್ನು ಸಾಕ್ಷರರನ್ನಾಗಿಸುವ ಕಾರ್ಯಕ್ರಮ ಆರಂಭವಾಗಿದೆ, ಸೋಮವಾರದಿಂದ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ 5234 ಮಂದಿ ಮಹಿಳಾ ಅನಕ್ಷರಸ್ಥರು ಹಾಗೂ 1112 ಪುರುಷ ಅಕ್ಷರ ಬಾರದವರು ಅಕ್ಷರ ಕಲಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಅನಕ್ಷರಸ್ಥ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಲ್ಲಿ ಓದು, ಬರಹ ಕಲಿಸಿ, ಲೆಕ್ಕಾಚಾರದಲ್ಲಿ ಸ್ವಾವಲಂಬಿಗಳಾಗುವಂತೆ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದು ಗ್ರಾಮ ಪಂಚಾಯಿತಿ ಸಭಾ ನೋಟೀಸ್, ನಡಾವಳಿ, ಮಾರ್ಗಸೂಚಿಗಳನ್ನು ಸ್ವತಃ ಓದಿ ಅರ್ಥಮಾಡಿಕೊಳ್ಳುವಂತೆ ಸಜ್ಜುಗೊಳಿಸುವುದು, ಸ್ಥಳೀಯ ಆಡಳಿತದ ನೀತಿ ನಿರೂಪಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಾಯ ಮಾಡುವುದು ಹಾಗೂ ಗ್ರಾಮ ಪಂಚಾಯಿತಿ ಸಭೆಗಳು, ಗ್ರಾಮಸಭೆ/ವಾರ್ಡ್‌ಸಭೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಆಶಯವಾಗಿರುತ್ತದೆ ಎಂದು ಹೇಳಿದ್ದಾರೆ.

2024ರ ಸೆಪ್ಟೆಂಬರ್‌ 1ರಿಂದ ಅಕ್ಟೋಬರ್‌ 20ರವರೆಗೆ ರಾಜ್ಯದ 21 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ, ಪ್ರತಿದಿನ ಎರಡು ಗಂಟೆಗಳಂತೆ 50 ದಿನಗಳಲ್ಲಿ 100 ಗಂಟೆಗಳ ಕಲಿಕೆಯನ್ನು ಪೂರ್ಣಗೊಳಿಸಲಾಗುವುದು, ಕಲಿಯುವವರಿಗೆ ಲೇಖನ ಸಾಮಗ್ರಿ ಹಾಗೂ ಓದುವ ಪುಸ್ತಕಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತದೆ ಹಾಗೂ ಬೋಧಕರಿಗೆ ಗೌರವಧನ ಹಾಗೂ ಶಿಕ್ಷಣಾರ್ಥಿಗಳಿಗೆ ಗೌರವಧನದೊಂದಿಗೆ ಪ್ರಮಾಣಪತ್ರ ನೀಡಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

BREAKING: ಅ.5ಕ್ಕೆ ಹರಿಯಾಣ ಚುನಾವಣೆಗೆ ಮತದಾನ: ಅ.8ರಂದು ಜಮ್ಮು-ಕಾಶ್ಮೀರ ಮತ್ತು ಹರಿಯಾಣ ಫಲಿತಾಂಶ ಪ್ರಕಟ

ದಾವಣಗೆರೆಯಲ್ಲಿ ಜೈಲು ಶಿಕ್ಷೆಯ ಭಯದಿಂದ ‘ಕೋರ್ಟ್’ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

Share. Facebook Twitter LinkedIn WhatsApp Email

Related Posts

BIG NEWS : ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ವಿಚಾರ : ರಾಜ್ಯಪಾಲರಿಂದ ಷರತ್ತುಬದ್ಧ ಅನುಮೋದನೆ

1 Min Read

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

1 Min Read

BREAKING : ರಾಜ್ಯದಲ್ಲಿ `ಎಬೋಲಾ’ ಭೀತಿ ದೂರ: ಶಂಕಿತ ವ್ಯಕ್ತಿಯ ಲ್ಯಾಬ್ ವರದಿ ನೆಗೆಟಿವ್ | Ebola Negative

1 Min Read
Recent News

BIG NEWS : ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ವಿಚಾರ : ರಾಜ್ಯಪಾಲರಿಂದ ಷರತ್ತುಬದ್ಧ ಅನುಮೋದನೆ

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

BREAKING : ರಾಜ್ಯದಲ್ಲಿ `ಎಬೋಲಾ’ ಭೀತಿ ದೂರ: ಶಂಕಿತ ವ್ಯಕ್ತಿಯ ಲ್ಯಾಬ್ ವರದಿ ನೆಗೆಟಿವ್ | Ebola Negative

BREAKING : ‘ಧುರಂಧರ್’ ಸಿನಿಮಾದ ಪ್ರೊಡಕ್ಷನ್ ಡಿಸೈನರ್ `ಸೈನಿ ಎಸ್ ಜೋಹ್ರೇ’ ವಿರುದ್ಧ ಲೈಂಗಿಕ ಕಿರುಕುಳ ಕೇಸ್ : `FIR’ ದಾಖಲು

State News
KARNATAKA

BIG NEWS : ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ವಿಚಾರ : ರಾಜ್ಯಪಾಲರಿಂದ ಷರತ್ತುಬದ್ಧ ಅನುಮೋದನೆ

By ಸುರೇಶ್‌ KARNATAKA 1 Min Read

ಬೆಂಗಳೂರು : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವ ಪ್ರಸ್ತಾವನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಷರತ್ತುಬದ್ಧ…

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

BREAKING : ರಾಜ್ಯದಲ್ಲಿ `ಎಬೋಲಾ’ ಭೀತಿ ದೂರ: ಶಂಕಿತ ವ್ಯಕ್ತಿಯ ಲ್ಯಾಬ್ ವರದಿ ನೆಗೆಟಿವ್ | Ebola Negative

ಹಸಿಮೆಣಸಿನಕಾಯಿ Vs ಒಣಮೆಣಸಿನಕಾಯಿ: ಆರೋಗ್ಯಕ್ಕೆ ಯಾವುದು ಬೆಸ್ಟ್?ತಿಳಿಯಿರಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.