ಉಡುಪಿ : ಕೊಲ್ಲೂರೂ ಮೂಕಾಂಬಿಕಾ ದೇವಸ್ಥಾನದಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ (Salam Arati) ಪದ್ದತಿ ನಡೆಯಲ್ಲ ಎಂದು ಬೈಂದೂರು ಶಾಸಕ ಬಿ. ಎಂ ಸುಕುಮಾರ ಶೆಟ್ಟಿ ಹೇಳಿದ್ದಾರೆ. ನಾನು 40 ವರ್ಷದಿಂದ ಕೊಲ್ಲೂರು ದೇವಸ್ಥಾನದ ಭಕ್ತನಾಗಿದ್ದೇನೆ , ಹಾಗಾಗಿ ನನಗೆ ಈ ಬಗ್ಗೆ ತಿಳುವಳಿಕೆ ಇದೆ, ಮೂಕಾಂಬಿಕಾ ದೇವಸ್ಥಾನಕ್ಕೆ ಹತ್ತು ವರ್ಷಗಳ ಕಾಲ ಆಡಳಿತ ಮೊಕ್ತೇಸರನಾಗಿದ್ದೆ ಕೊಲ್ಲೂರಿನಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ ಮಂಗಳಾರತಿ ನೆರವೇರಿಸುತ್ತಿದ್ದಾರೆ ಎಂಬ … Continue reading BIGG NEWS : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ‘ಸಲಾಂ ಮಂಗಳಾರತಿ’ ಇಲ್ಲ : ಶಾಸಕ ಸುಕುಮಾರ ಶೆಟ್ಟಿ ಸ್ಪಷ್ಟನೆ |Salam Arati
Copy and paste this URL into your WordPress site to embed
Copy and paste this code into your site to embed