ಮಂಗಳೂರು : ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಈ ಹಿಂದೆ ಸಲಾಂ ಪೂಜೆ ಮಾಡಲಾಗುತಿತ್ತು ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯುಟಿ ಖಾದರ್ ಹೇಳಿದ್ದಾರೆ.
ದೇವಸ್ಥಾನದ ಇತಿಹಾಸ ನೋಡಿದರೆ ಅಲ್ಲಿ ಸಲಾಂ ಪೂಜೆ ನಡೆಯುತ್ತಿತ್ತು ಎನ್ನುವ ಬಗ್ಗೆ ಉಲ್ಲೇಖವಿದೆ, ಆದರೆ ಆದರೆ ಈಗಿನ ಆಡಳಿತ ಮಂಡಳಿ ಸಲಾಂ ಪೂಜೆ ಮಾಡಲಾಗುತ್ತಿಲ್ಲ ಎಂದು ಹೇಳಿದೆ ಎಂದು ಹೇಳಿದ್ದಾರೆ.
ಕೆಲವರದ್ದು ಜನರ ಮನಸು ಮತ್ತು ಊರು ಒಡೆಯುವ ಕೆಲಸ ಆಗಿದೆ. ಅವರು ಒಡೆದುಕೊಂಡು ಹೋಗಲಿ, ನಾವು ಕಟ್ಟಿಕೊಂಡು ಹೋಗುತ್ತೇವೆ ಅಂತಾ ಯು.ಟಿ.ಖಾದರ್ ಬಸ್ ನಿಲ್ದಾಣದ ಕುರಿತಾದ ವಿಚಾರಕ್ಕೆ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಟಿಪ್ಪು ಸುಲ್ತಾನ್ ಪ್ರತಿಮೆ ಸ್ಥಾಪನೆ ಮಾಡುವುದಾಗಿ ಹೇಳಿದ್ದರು. ಈ ವಿಚಾರವಾಗಿ ಮಾತನಾಡಿದ ಖಾದರ್, ತನ್ವೀರ್ ಸೇಟ್ಗೆ ಪ್ರಜಾಪ್ರಭುತ್ವದಲ್ಲಿ ಹೇಳಿಕೆ ಕೊಡುವ ಅವಕಾಶ ಇದೆ. ಪಕ್ಷದ ಹಿರಿಯರ ಜೊತೆ ಚರ್ಚಿಸಿ ಅವರು ನಿರ್ಧಾರ ಮಾಡಲಿದ್ದಾರೆ ಎಂದರು.
Good News : ಭಾರತದಲ್ಲಿ ಶೀಘ್ರ ‘ಗರ್ಭಕಂಠದ ಕ್ಯಾನ್ಸರ್’ ಲಸಿಕೆ ಲಭ್ಯ ; WHO ಮಾಹಿತಿ |Cervical Cancer vaccine