‘108 ಸಿಬ್ಬಂದಿ’ಗಳ ‘ವೇತನ ಬಾಕಿ’ ಉಳಿಸಿಕೊಂಡಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
ಬೆಂಗಳೂರು: 108 ಆರೋಗ್ಯ ಕವಚದ ಅಂಬ್ಯುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಅಂಬ್ಯುಲೆನ್ಸ್ ಚಾಲಕರಿಗೆ ನ್ಯಾಯಯುತವಾಗಿ ಸಿಗಬೇಕಾದ ವೇತನವನ್ನ ಸರ್ಕಾರ ನೀಡುತ್ತಿದೆ ಎಂದರು. ಸರ್ಕಾರದಲ್ಲಿ ಯಾವುದೇ ಹಣಕಾಸಿನ ತೊಂದರೆ ಇಲ್ಲ. 108 ಅಂಬ್ಯುಲೆನ್ಸ್ ಯೋಜನೆ ಸುಗಮವಾಗಿ ನಡೆಸಲು ಆರ್ಥಿಕ ವರ್ಷ 2023-24 ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 210.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ … Continue reading ‘108 ಸಿಬ್ಬಂದಿ’ಗಳ ‘ವೇತನ ಬಾಕಿ’ ಉಳಿಸಿಕೊಂಡಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed