ಬಾಗಲಕೋಟೆಯಲ್ಲಿ ರೈತರ ಪ್ರತಿಭಟನೆ : ನ. 11 ರ ಮಧ್ಯರಾತ್ರಿವರೆಗೆ ‘ಮದ್ಯ’ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ
ಬಾಗಲಕೋಟೆ: ಜಿಲ್ಲೆಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ರೈತರು ಪ್ರತಿಭಟನೆ ಮಾಡುತ್ತಿದ್ದು,ಇಂದು ಕೂಡ ಪ್ರತಿಭಟನೆ ಮುಂದುವರೆದಿದೆ. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ.. ಇಂದು ಮದ್ಯಾಹ್ನ 2 ಗಂಟೆಯಿಂದ ರಿಂದ ನವೆಂಬರ್ 11ರ ಮಧ್ಯರಾತ್ರಿ 12 ಗಂಟೆವರೆಗೆ ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣಿಕೆ ನಿಷೇಧಿಸಿ ಬಾಗಲಕೋಟೆ ಜಿಲ್ಲಾಧಿಕಾರಿ ಪಿ ಸುನಿಲ್ ಕುಮಾರ ಆದೇಶ ಹೊರಡಿಸಿದ್ದಾರೆ. ಕಳೆದ ಎರಡು ದಿನದ … Continue reading ಬಾಗಲಕೋಟೆಯಲ್ಲಿ ರೈತರ ಪ್ರತಿಭಟನೆ : ನ. 11 ರ ಮಧ್ಯರಾತ್ರಿವರೆಗೆ ‘ಮದ್ಯ’ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ
Copy and paste this URL into your WordPress site to embed
Copy and paste this code into your site to embed