ನವದೆಹಲಿ: ಬಾಲವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಕೊಲೆ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಮುಂಬೈನ ಸಂಚಾರ ಪೊಲೀಸರಿಗೆ ಈ ಕೊಲೆ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ.
ಮುಂಬೈ ಟ್ರಾಫಿಕ್ ಪೊಲೀಸರಿಗೆ ಕಳುಹಿಸಲಾಗಿರುವಂತ ಕೊಲೆ ಬೆದರಿಕೆ ಸಂದೇಶದಲ್ಲಿ, ಬಾಬಾ ಸಿದ್ದೀಕಿ ಕೊಲೆ ಕೇಸನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ಅವರಿಗಿಂತ ಕೆಟ್ಟದಾಗಿ ಸಲ್ಮಾನ್ ಖಾನ್ ಕೊಲೆ ಮಾಡುವುದಾಗಿ ಬೆದರಿಕೆ ಸಂದೇಶದಲ್ಲಿ ತಿಳಿಸಲಾಗಿದೆ.
ಇನ್ನೂ ಬಾಲಿವುಡ್ ನಟ ಸಲ್ಮಾನ್ ಖಾನ್ ಕೊಲೆ ಮಾಡಬಾರದು ಅಂದ್ರೆ 5 ಕೋಟಿ ನೀಡಬೇಕು. ಇಲ್ಲದೇ ಇದ್ದರೇ ಅವರನ್ನು ಸಿದ್ದೀಕಿಗಿಂತ ಕೆಟ್ಟದಾಗಿ ಕೊಲೆ ಮಾಡುವುದಾಗಿ ಕೊಲೆ ಬೆದರಿಕೆ ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.
BREAKING : ಕಲಬುರ್ಗಿ ಜೈಲಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ಆರೋಪ ಪ್ರಕರಣ : ‘CCB’ ತನಿಖೆಗೆ ವಹಿಸಿ ಕಮಿಷನರ್ ಆದೇಶ
ಆನ್ ಲೈನ್ ಸ್ಕ್ಯಾಮ್ ವಿರುದ್ಧ ಜಾಗೃತಿ: ಕೇಂದ್ರ ಸರ್ಕಾರದೊಂದಿಗೆ ಜಂಟಿ ಉಪಕ್ರಮವನ್ನು ಪ್ರಾರಂಭಿಸಿದ ‘ಮೆಟಾ’