ಲಕ್ನೋ: ಯೋಗ ಗುರು ಬಾಬಾ ರಾಮದೇವ್ ಅವರು “ಬಾಲಿವುಡ್ ಮತ್ತು ಡ್ರಗ್ಸ್” ಬಗ್ಗೆ ಧ್ವನಿ ಎತ್ತಿದ್ದಾರೆ. ಶನಿವಾರ ಭಾಷಣವೊಂದರಲ್ಲಿ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಅವರ ಮಗನ ಹೆಸರನ್ನು ಡ್ರಗ್ಸ್ ವಿಷಯವಾಗಿ ಪ್ರಸ್ತಾಪಿಸಿದ್ದು, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಶನಿವಾರ ನಡೆದ ಮೂರು ದಿನಗಳ ಆರ್ಯವೀರ ಸಮ್ಮೇಳನದಲ್ಲಿ ಭಾಗವಹಿಸಿದ್ದ ಗುರು ಬಾಬಾ ರಾಮದೇವ್ ಅವರು “ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಡ್ರಗ್ … Continue reading WATCH VIDEO: ʻಸಲ್ಮಾನ್ ಖಾನ್, ಶಾರುಖ್ ಪುತ್ರ ಡ್ರಗ್ಸ್ ತೆಗೆದುಕೊಳ್ಳುತ್ತಾರೆʼ: ಯೋಗ ಗುರು ಬಾಬಾ ರಾಮದೇವ್ ಹೇಳಿಕೆ ವೈರಲ್
Copy and paste this URL into your WordPress site to embed
Copy and paste this code into your site to embed