‘ಪ್ರತಾಪ್ ಸಿಂಹ ಸಂಸದನಾಗಿರಲು ನಾಲಾಯಕ್’ : ಸಲೀಂ ಅಹ್ಮದ್ ವಾಗ್ದಾಳಿ

ಗದಗ  : ಪ್ರತಾಪ್ ಸಿಂಹ ಸಂಸದನಾಗುವುದಕ್ಕೆ ನಾಲಾಯಕ್,  ಅವರು ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಸ್ ಶೆಲ್ಟರ್ ಮೇಲಿನ ಗುಂಬಜ್ ತೆರವು ವಿಚಾರದ ಕುರಿತು ಮಾತನಾಡಿದ್ದಾರೆ, ಪ್ರತಾಪ್ ಸಿಂಹ ಸಂಸದನಾಗುವುದಕ್ಕೆ ನಾಲಾಯಕ್,  ಅವರು ಮಾನಸಿಕ ಸ್ಥಿತಿ ಕಳೆದುಕೊಂಡಿದ್ದಾರೆ , ಇಂತಹ ಹೇಳಿಕೆಗಳ ಮೂಲಕ ಸಮಾಜಕ್ಕೆ ಏನು ಸಂದೇಶ ಕೊಡುತ್ತಿದ್ದಾರೆ? ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಭ್ರಷ್ಟಾಚಾರದಲ್ಲಿ … Continue reading ‘ಪ್ರತಾಪ್ ಸಿಂಹ ಸಂಸದನಾಗಿರಲು ನಾಲಾಯಕ್’ : ಸಲೀಂ ಅಹ್ಮದ್ ವಾಗ್ದಾಳಿ