ಸುಭಾಷಿತ :

Monday, February 17 , 2020 5:10 AM

ಕಣ್ಣಿಗೆ ತಂಪೆರೆವ ದಿರಿಸಿನಲ್ಲಿ ನಟಿ ‘ಸಮಂತಾ ಅಕ್ಕಿನೇನಿ’…!


Monday, January 13th, 2020 7:10 pm

ಸಿನಿಮಾ ಡೆಸ್ಕ್   :  ನಟಿ ಸಮಂತಾ ಅಕ್ಕಿನೇನಿ ಹಾಟ್ ಫೋಟೋ ಶೂಟ್ ಮಾಡಿಸಿದ್ದು, ಅದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಯೆಸ್, ಸಮಂತಾ  ಕಾರ್ಯಕ್ರಮವೊಂದರಲ್ಲಿ ತೊಟ್ಟಿದ್ದ ವಿಭಿನ್ನ ಶೈಲಿಯ ಡ್ರೆಸ್ ಎಲ್ಲರ ಗಮನ ಸೆಳೆದಿದೆ. ಈ ಬಟ್ಟೆಯಲ್ಲಿ ಸಮಂತಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆಂದೂ ಕೂಡ ಸಮಂತಾ ಅಕ್ಕಿನೇನಿ ಇಷ್ಟೊಂದು ಹಾಟ್ ಆಗಿ ಕಾಣಿಸಿಕೊಂಡಿರಲಿಲ್ಲ.

ಸದ್ಯಕ್ಕೆ ಸಮಂತಾ ತಮಿಳಿನ 96 ಸಿನಿಮಾದ ತೆಲುಗು ರಿಮೇಕ್ ನಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಜಾನು ಎಂದು ಹೆಸರಿಡಲಾಗಿದೆ. ಇತ್ತೀಚೆಗೆ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions