ಕೋವಿಡ್‌ ಸೋಂಕಿತರ ಪರೀಕ್ಷಾ ಮಾದರಿಗಳ ಜೀನೋಮ್‌ ಸೀಕ್ವೆನ್ಸಿಂಗ್‌ಗೆ ಕ್ರಮ: ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ

ಬೆಳಗಾವಿ : ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಮುರುಗೇಶ್ ನಿರಾಣಿ ಪೇಮೆಂಟ್ ನೀಡಿ ಸಚಿವರದವರು ಯತ್ನಾಳ್ ಹೇಳಿಕೆ ವಿಚಾರ: ಈ ಹಣ ಪಡೆದವರು ಯಾರೆಂದು ಕಾಂಗ್ರೆಸ್ ಪ್ರಶ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್‌ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ … Continue reading ಕೋವಿಡ್‌ ಸೋಂಕಿತರ ಪರೀಕ್ಷಾ ಮಾದರಿಗಳ ಜೀನೋಮ್‌ ಸೀಕ್ವೆನ್ಸಿಂಗ್‌ಗೆ ಕ್ರಮ: ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ