ಫೆ.16ರಂದು ‘ರೈತ’ರ ಮೇಲಿನ ದೌರ್ಜನ್ಯ ಖಂಡಿಸಿ ‘ಸಂಯುಕ್ತ ಹೋರಾಟ ಕರ್ನಾಟಕ’ದಿಂದ ಪ್ರತಿಭಟನೆಗೆ ಕರೆ

ಬೆಂಗಳೂರು: ಉತ್ಪಾದನಾ ವೆಚ್ಚಕ್ಕೆ ಶೇಕಡಾ ಐವತ್ತು ರಷ್ಟು ಸೇರಿಸಿ ಕನಿಷ್ಟ ಬೆಂಬಲ ಬೆಲೆ ನಿಗದಿಗೆ ಕಾನೂನು ರಕ್ಷಣೆ ಸೇರಿದಂತೆ ಐತಿಹಾಸಿಕ ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸಲು ಒತ್ತಾಯಿಸಿ ದೆಹಲಿ ಚಲೋ ಹಮ್ಮಿಕೊಂಡಿದ್ದ ರೈತರ ಮೇಲೆ ಮೋದಿ ಸರ್ಕಾರ ಎಸಗಿರುವ ಪೈಶಾಚಿಕ ದೌರ್ಜನ್ಯ ಖಂಡಿಸಿ ಪೆಬ್ರವರಿ 16,2024 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಂಯುಕ್ತ ಹೋರಾಟ ಕರ್ನಾಟಕ ತನ್ನ ಎಲ್ಲಾ ಸಹಭಾಗಿ ಸಂಘಟನೆಗಳಿಗೆ ಕರೆ ನೀಡಿದೆ. … Continue reading ಫೆ.16ರಂದು ‘ರೈತ’ರ ಮೇಲಿನ ದೌರ್ಜನ್ಯ ಖಂಡಿಸಿ ‘ಸಂಯುಕ್ತ ಹೋರಾಟ ಕರ್ನಾಟಕ’ದಿಂದ ಪ್ರತಿಭಟನೆಗೆ ಕರೆ