ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಪುನಾರಂಭಿಸಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಪುನಾರಂಭಿಸಲು ಜಿಲ್ಲಾಡಳಿತವು ಮತ್ತೆ ಗ್ರೀನ್ ಸಿಗ್ನಲ್ ನೀಡಿದೆ. ಜಿಲ್ಲಾ‍ಧಿಕಾರಿ ರವಿಕುಮಾರ್ ಎಂ ಆರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕರಾವಳಿ ನಿಯಂತ್ರಣ ವಲಯದಲ್ಲಿ ಮರಳುಗಾರಿಕೆ ಪುನಾರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ ಹೈಕೋರ್ಟ್ ತೀರ್ಪಿನಂತೆ ಸಿ ಆರ್ ಜೆಡ್ ವ್ಯಾಪ್ತಿಯಲ್ಲೂ ಸಾಂಪ್ರದಾಯಿಕ ಮರಳುಗಾರಿಕೆಗೆ ಅವಕಾಶ ಕಲ್ಪಿಸಲು ಏಳು ಮಂದಿ ಸದಸ್ಯರ ಸಮಿತಿಯಲ್ಲಿ ನಿರ್ಧಾರ ಕೈಗೊಳ್ಳಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ. ಸಿ ಆರ್ … Continue reading ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಪುನಾರಂಭಿಸಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್