BREAKING NEWS: ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಸೇರಿ ಮೂವರಿಗೆ ಬೆಂಗಳೂರು ಉತ್ತರ ವಿವಿಯಿಂದ ಗೌರವ ಡಾಕ್ಟರೇಟ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ( Actor Ananth Nag ) ಸೇರಿದಂತೆ ಮೂವರು ಸಾಧಕರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಉತ್ತರ ವಿವಿಯ ಕುಲಪತಿ ಪ್ರೊ.ನಿರಂಜನ ವಾನಳ್ಳಿಯವರು ಮಾಹಿತಿ ನೀಡಿದ್ದು, ಸ್ಯಾಂಡರ್ ವುಡ್ ಹಿರಿಯ ನಟ ಅನಂತ್ ನಾಗ್, ಪ್ರಸಿದ್ಧ ಶಹನಾಯ್ ವಾದಕ ಎಸ್.ಬಲ್ಲೇಶ್ ಭಜಂತ್ರಿ ಹಾಗೂ ಶರತ್ ಶರ್ಮ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ‘ಕಾಶಿ ಯಾತ್ರೆ’ಗೆ … Continue reading BREAKING NEWS: ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಸೇರಿ ಮೂವರಿಗೆ ಬೆಂಗಳೂರು ಉತ್ತರ ವಿವಿಯಿಂದ ಗೌರವ ಡಾಕ್ಟರೇಟ್