BREAKING: ನಟ ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಬೆಂಗಳೂರು: ದಿವಂಗತ ನಟ ವಿಷ್ಣವರ್ಧನ್ ಹಾಗೂ ಬಿ ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಬಹು ದಿನಗಳ ಅಭಿಮಾನಿಗಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದಂತೆ ಆಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮರಣೋತ್ತರವಾಗಿ ದಿವಂಗತ ನಟ ಡಾ.ವಿಷ್ಣುವರ್ಧನ್ ಹಾಗೂ ಬಿ.ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಅಂದಹಾಗೇ ಕೆಲ ದಿನಗಳ … Continue reading BREAKING: ನಟ ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ