BREAKING: ಸ್ಯಾಂಡಲ್ ವುಡ್ ‘ನಟ ಪ್ರಕಾಶ್ ಹೆಗ್ಗೋಡು’ ಇನ್ನಿಲ್ಲ | Actor Prakash Heggodu No More

ಬೆಂಗಳೂರು: ಕನ್ನಡದ ಹಲವು ಸಿನಿಮಾಗಳಲ್ಲಿ ತನ್ನ ವಿಶಿಷ್ಟ ನಟನೆಯ ಮೂಲಕ ಗುರ್ತಿಸಿಕೊಂಡಿದ್ದಂತ ಸ್ಯಾಂಡಲ್ ವುಡ್ ನಟ ಪ್ರಕಾಶ್ ಹೆಗ್ಗೋಡು ಇಂದು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ. ರಂಗಭೂಮಿ ಕಲಾವಿದ, ಚಿತ್ರ ನಟ , ಸಂಘಟಕ, ಸಾಮಾಜಿಕ ಹೋರಾಟಗಾರ ಏಸು ಪ್ರಕಾಶ್ ಕಲ್ಲುಕೊಪ್ಪ ( ಪ್ರಕಾಶ್ ಹೆಗ್ಗೋಡು) ಇನ್ನಿಲ್ಲ. 58 ವರ್ಷ ವಯಸ್ಸಿನ ಪ್ರಕಾಶ್ ಅಲ್ಪಕಾಲದ ಅನಾರೋಗ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ. ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದಂತ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ … Continue reading BREAKING: ಸ್ಯಾಂಡಲ್ ವುಡ್ ‘ನಟ ಪ್ರಕಾಶ್ ಹೆಗ್ಗೋಡು’ ಇನ್ನಿಲ್ಲ | Actor Prakash Heggodu No More